ಅಭಿಪ್ರಾಯ / ಸಲಹೆಗಳು

ಸಂಸ್ಥೆಯ ಬಗ್ಗೆ

ಕರ್ನಾಟಕ ರಾಜ್ಯ ಬೀಜ ಪ್ರಮಾಣನ ಸಂಸ್ಥೆಯು 1974 ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ಒಂದು ಸ್ವಾಯತ್ತ ಸಂಸ್ಥೆಯಾಗಿ ಕೇಂದ್ರ ಬೀಜ ಕಾಯಿದೆ-1966 ರ ಅಡಿಯಲ್ಲಿ ಸ್ಥಾಪಿಸಿದೆ. ಸೊಸೈಟಿ ನೋಂದಣಿ ಕಾಯಿದೆ-1960ರ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು, ರಾಜ್ಯದಲ್ಲಿ ಬೆಳೆಯುವ ವಿವಿಧ ಅಧಿಸೂಚಿತ ತಳಿ ಬೆಳೆಗಳ ಬೀಜಗಳನ್ನು ಪ್ರಮಾಣೀಕರಿಸಿ ರೈತಬಾಂಧವರಿಗೆ ಸಕಾಲದಲ್ಲಿ ಉತ್ತಮಗುಣಮಟ್ಟದ ಬಿತ್ತನೆ ಬೀಜವನ್ನು ಒದಗಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸುತ್ತಾ ಬಂದಿದೆ.

 

ಕರ್ನಾಟಕ ರಾಜ್ಯದಲ್ಲಿ ಸಾವಯವ ಬೆಳೆ/ಉತ್ಪನ್ನಗಳ ಬೇಡಿಕೆ ದಿನೇ ದಿನೇ ಹೆಚ್ಚಾಗುತ್ತಿದ್ದು ಇವುಗಳ ಗುಣಮಟ್ಟವನ್ನು ಖಾತರಿ ಪಡಿಸಲು ಸರ್ಕಾರಿ ಸ್ವಾಮ್ಯದ ಸಂಸ್ಥೆ ಇಲ್ಲದಿರುವುದನ್ನು ಮನಗಂಡು ಘನ ಸರ್ಕಾರದ ಆದೇಶ ಸಂಖ್ಯೆ: ಕೃ.ಇ.50. ಎಎಇ. 2012 ಬೆಂಗಳೂರು ದಿನಾಂಕ 04.01.2013ರ ಪ್ರಕಾರ ಕರ್ನಾಟಕ ರಾಜ್ಯ ಬೀಜ ಪ್ರಮಾಣನ ಸಂಸ್ಥೆಯು, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ(KSSOCA) ಎಂದು ಮರು ನಾಮಕರಣಗೊಂಡು ಇದರ ಅಡಿಯಲ್ಲಿ ಕರ್ನಾಟಕ ರಾಜ್ಯ ಸಾವಯವ ಪ್ರಮಾಣನ ಸಂಸ್ಥೆ(KSOCA)ಸ್ಥಾಪಿತವಾಗಿದೆ.

 

ಕೆಎಸ್ಎಸ್ಒಸಿಎ ಬೀಜ ಪ್ರಮಾಣೀಕರಣ ಮತ್ತು ಸಾವಯವ ಪ್ರಮಾಣೀಕರಣ ಸೇವೆಗಳನ್ನು ಒದಗಿಸುತ್ತಿದೆ. ಕಾರ್ಯಕ್ರಮವನ್ನು ಕೈಗೊಳ್ಳಲು ಎರಡೂ ವಿಭಾಗಗಳಿಗೆ ಪ್ರತ್ಯೇಕ ಗುರಿಗಳನ್ನು ನಿಗದಿಪಡಿಸಲಾಗಿದೆ.

 

1. ಮಂಡಳಿಯ ಸದಸ್ಯರ ವಿವರಗಳನ್ನು ಪಡೆಯಲು ದಯವಿಟ್ಟು ಇಲ್ಲಿ ಕ್ಲಿಕ್ ಮಾಡಿ

2. ಸಿಬ್ಬಂದಿ ವಿವರ

3. ಸಂಸ್ಥೆಯ ಆಡಳಿತಾತ್ಮಕ ರಚನೆ ವಿವರಗಳನ್ನು ಪಡೆಯಲು ದಯವಿಟ್ಟು ಇಲ್ಲಿ ಕ್ಲಿಕ್ ಮಾಡಿ

 

 

ಇತ್ತೀಚಿನ ನವೀಕರಣ​ : 21-11-2023 11:48 AM ಅನುಮೋದಕರು: Approver kssoca


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080